Bible Versions
Bible Books

Exodus 13:21 (ASV) American Standard Version

Versions

KNV   ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.
ERVKN   ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು. 22ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us