Versions
KNV ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
ERVKN ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.