Versions
KNV ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
ERVKN ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು.
IRVKN ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.