Versions
KNV ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
ERVKN ಆಗ ಫರೋಹನು ತನ್ನ ಎಲ್ಲಾ ರಥಗಳೊಡನೆ ಮತ್ತು ರಾಹುತರೊಡನೆ ಅವರನ್ನು ಹಿಂಬಾಲಿಸಿ ಸಮುದ್ರದೊಳಕ್ಕೆ ಹೋದನು.
IRVKN ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.