Bible Versions
Bible Books

Exodus 14:27 (ASV) American Standard Version

Versions

KNV   ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
ERVKN   ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.
IRVKN   ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us