Bible Versions
Bible Books

Exodus 16:13 (ASV) American Standard Version

Versions

KNV   ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
ERVKN   ဍಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us