Versions
KNV ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
ERVKN ಆಗ ಮೋಶೆ ದೇವರನ್ನು ಸಂಧಿಸುವುದಕ್ಕಾಗಿ ಜನರನ್ನು ಪಾಳೆಯದಿಂದ ಹೊರಗೆ ನಡಿಸಿ, ಬೆಟ್ಟದ ಬಳಿಗೆ ಕರೆದುಕೊಂಡು ಬಂದನು.
IRVKN ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.