Bible Versions
Bible Books

Exodus 19:3 (ASV) American Standard Version

Versions

KNV   ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--
ERVKN   ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಸಂಗತಿಗಳನ್ನು ಹೇಳು:
IRVKN   ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಮಾತುಗಳನ್ನು ತಿಳಿಸಿ ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us