Versions
KNV ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
ERVKN ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.
IRVKN ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.