Versions
KNV ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ERVKN ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”
IRVKN ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.