Bible Versions
Bible Books

Exodus 20:7 (ASV) American Standard Version

Versions

KNV   ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ERVKN   “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
IRVKN   ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us