Bible Versions
Bible Books

Exodus 21:10 (ASV) American Standard Version

Versions

KNV   ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.
ERVKN   “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us