Bible Versions
Bible Books

Exodus 21:19 (ASV) American Standard Version

Versions

KNV   ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
ERVKN   ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
IRVKN   ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us