Versions
KNV ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
ERVKN ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
IRVKN ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು. PEPS