Versions
KNV ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
ERVKN “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲಿಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.
IRVKN ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.