Bible Versions
Bible Books

Exodus 23:16 (ASV) American Standard Version

Versions

KNV   ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ERVKN   “ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us