Versions
KNV ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ERVKN “ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.
IRVKN ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು. PEPS