Bible Versions
Bible Books

Exodus 24:14 (ASV) American Standard Version

Versions

KNV   ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
ERVKN   ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us