Bible Versions
Bible Books

Exodus 25:24 (ASV) American Standard Version

Versions

KNV   ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
ERVKN   ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
IRVKN   ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us