Bible Versions
Bible Books

Exodus 27:3 (ASV) American Standard Version

Versions

KNV   ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
ERVKN   “ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.
IRVKN   ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us