Bible Versions
Bible Books

Exodus 28:15 (ASV) American Standard Version

Versions

KNV   ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
ERVKN   “ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us