Versions
KNV ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.
ERVKN “ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು.
IRVKN ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.