Versions
KNV ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
ERVKN ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.
IRVKN ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.