Versions
KNV ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
ERVKN ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ