Bible Versions
Bible Books

Exodus 30:29 (ASV) American Standard Version

Versions

KNV   ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
ERVKN   ಆಗ ನೀನು ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.
IRVKN   ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us