Bible Versions
Bible Books

Exodus 32:15 (ASV) American Standard Version

Versions

KNV   ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಹಲಗೆಗಳು ಪಕ್ಕದಲ್ಲಿಯೂ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ERVKN   ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us