Versions
KNV ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ERVKN ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.