Bible Versions
Bible Books

Exodus 32:8 (ASV) American Standard Version

Versions

KNV   ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ERVKN   ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us