Versions
KNV ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
ERVKN ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,