Bible Versions
Bible Books

Exodus 36:14 (ASV) American Standard Version

Versions

KNV   ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು.
ERVKN   ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಪರದೆಗಳನ್ನು ಮಾಡಿದರು.
IRVKN   ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us