Versions
KNV ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.
ERVKN ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
IRVKN ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. PEPS