Bible Versions
Bible Books

Exodus 36:2 (ASV) American Standard Version

Versions

KNV   ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
ERVKN   ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us