Versions
KNV ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.
ERVKN ದಾನ್ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.
IRVKN ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು. PEPS