Bible Versions
Bible Books

Exodus 38:26 (ASV) American Standard Version

Versions

KNV   ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
ERVKN   ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us