Bible Versions
Bible Books

Exodus 39:10 (ASV) American Standard Version

Versions

KNV   ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
ERVKN   ಬಳಿಕ ಕೆಲಸಗಾರರು ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ದೈವನಿರ್ಣಯದ ಪದಕದಲ್ಲಿ ಇಟ್ಟರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ, ಸ್ಫಟಿಕಗಳು ಇದ್ದವು.
IRVKN   ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us