Versions
KNV ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
ERVKN ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು.
IRVKN ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.