Bible Versions
Bible Books

Exodus 39:24 (ASV) American Standard Version

Versions

KNV   ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
ERVKN   ತರುವಾಯ ಅವರು ಬಟ್ಟೆಗೆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ಮಾಡಲು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ದಾಳಿಂಬೆ ಹಣ್ಣಿನಂತಿರುವ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ತೂಗುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us