Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
ERVKN ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.
IRVKN ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು. PEPS