Bible Versions
Bible Books

Exodus 7:21 (ASV) American Standard Version

Versions

KNV   ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
ERVKN   ನದಿಯಲ್ಲಿದ್ದ ಮೀನುಗಳು ಸತ್ತವು; ನದಿಯು ಹೊಲಸಾಗತೊಡಗಿತು. ಆದ್ದರಿಂದ ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಈಜಿಪ್ಟಿನ ನೀರೆಲ್ಲಾ ರಕ್ತವೇ ಆಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us