Versions
KNV ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
ERVKN ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.
IRVKN ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು. PS