Versions
KNV ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
ERVKN “ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.
IRVKN “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.