Bible Versions
Bible Books

Ezekiel 10:17 (ASV) American Standard Version

Versions

KNV   ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಜೀವಿಗಳ ಆತ್ಮವು ಇತ್ತು.
ERVKN   ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನುಐ ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us