Versions
KNV ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
ERVKN ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
IRVKN ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.