Versions
KNV ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
ERVKN “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನಐ ಸಹೋದರರ, ನಿನಐ ಸಬಂತ ಸಂಘಂಊಕರ ಮತ್ತು ಇಡೀ ಇಸ್ರೇಲ್ ವಂಶದವರ ಘಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸಬಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
IRVKN “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ. PEPS