Bible Versions
Bible Books

Ezekiel 11:22 (ASV) American Standard Version

Versions

KNV   ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
ERVKN   ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನುಐ ಚಾಚಿ ಆಕಾಶದಲ್ಲಿ ಹಾರಿ ಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು.
IRVKN   {ಯೆಹೋವನ ಸಾನ್ನಿಧ್ಯವು ಪಟ್ಟಣಕ್ಕೆ ತಪ್ಪಿದ್ದು} PS ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us