Versions
KNV ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ERVKN ನಾನು ನಿಮ್ಮ ಮುಸುಕುಗಳನುಐ ಹರಿದು ಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನುಐ ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.