Versions
KNV ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
ERVKN “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನಐನುಐ ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಙೇಕೇ? ಇಲ್ಲ.
IRVKN “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”