Versions
KNV ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
ERVKN ನಾನು ಅವನ ವಿರುದ್ಧವಾಗಿ ತಿರುಗಿ ಅವನನುಐ ನಾಶ ಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಙೇಕು, ಜನರು ಅವನನುಐ ನೋಡಿ ನಗಾಡುವರು. ನಾನು ಅವನನುಐ ನನಐ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.
IRVKN ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. PEPS