Versions
KNV ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
ERVKN ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನುಐ ಮತ್ತು ಒಂದು ಅಂದವಾದ ಕಿರೀಟವನುಐ ಧರಿಸಲು ಕೊಟ್ಟೆನು.
IRVKN ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.