Versions
KNV ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
ERVKN ನೀನು ನಿನಐ ತಾಯಿಯ ಮಗಳು. ನೀನು ನಿನಐ ಗಂಡನನುಐ ಮತ್ತು ಮಕ್ಕಳನುಐ ತಿರಸ್ಕರಿಸಿರುವೆ. ನೀನು ನಿನಐ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನೂಐ ಮಕ್ಕಳನೂಐ ತಿರಸ್ಕರಿಸಿದಿರಿ. ನೀವು ನಿಮ್ಮನುಐ ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.
IRVKN ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.